INFO:
ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ.
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್