Loading the player...


INFO:
Rental market in Bengaluru shows less demand: ವಿವಿಧ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಟ್ರೆಂಡ್ ಮತ್ತೆ ಶುರುವಾಗಿದೆ. ಭಾರತದ ಸಿಲಿಕಾನ್ ಸಿಟಿ ಎನಿಸಿದ ಬೆಂಗಳೂರಿನಲ್ಲಿ ಸಾಕಷ್ಟು ಟೆಕ್ ಕಂಪನಿಗಳಿದ್ದು, ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಇದರ ಪರಿಣಾಮವಾಗಿ ಬೆಂಗಳೂರಿನ ಐಟಿ ವಲಯದ ಸುತ್ತಲಿನ ಪ್ರದೇಶಗಳಲ್ಲಿ ಭೂಮಿ ಬೆಲೆ ಕಡಿಮೆ ಆಗುತ್ತಿದೆ, ಪಿಜಿಗಳು ಖಾಲಿ ಬಿದ್ದಿವೆ ಎಂದು ವರದಿಯೊಂದು ಹೇಳುತ್ತಿದೆ.
ಸಾಲು ಸಾಲು ಲೇ ಆಫ್​ಗಳು; ಬೆಂಗಳೂರಿನಲ್ಲಿ ಖಾಲಿ ಬೀಳುತ್ತಿರುವ ಪಿಜಿಗಳು - Kannada News | Tech layoffs, Occupancy rate in PGs in Bengaluru drastically down, says report, news in Kannada | TV9 Kannada