INFO:
ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ 2026ರ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ದೇಶಸೇವೆಗೆ ಆಸಕ್ತ ಯುವಕರಿಗೆ ಇದೊಂದು ಸುವರ್ಣಾವಕಾಶ. ಆನ್‌ಲೈನ್ ಅರ್ಜಿ ಸಲ್ಲಿಕೆ ಫೆಬ್ರವರಿ 13ರಿಂದ ಏಪ್ರಿಲ್ 1ರವರೆಗೆ ನಡೆಯಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಜೂನ್ 1ರಿಂದ 15ರ ನಡುವೆ ನಡೆಯಲಿದ್ದು, ಹುದ್ದೆವಾರು ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ.
Indian Army Recruitment: ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ - Kannada News | Agnipath 2026: Indian Army Agniveer Recruitment Notification Out! Apply Now, Eligibility, CEE Dates | TV9 Kannada