Loading the player...


INFO:
Karnataka Lokayukta Recruitment 2024 : ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಪಾಸಾಗಿದ್ದು ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ಕರ್ನಾಟಕದ ಲೋಕಯುಕ್ತ ಇಲಾಖೆಯ ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅದಕ್ಕೂ ಮುನ್ನ ಖಾಲಿಯಿರುವ ಹುದ್ದೆಗಳ ವಿವರ, ಅರ್ಹತಾ ಮಾನದಂಡ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕ ಲೋಕಾಯುಕ್ತದಲ್ಲಿ 30 ಕ್ಲರ್ಕ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ - Kannada News | Karnataka Lokayukta Recruitment 2024 Notification Out: Apply Online for 30 Clerk and Typist Posts Kannada News | TV9 Kannada