Loading the player...


INFO:
‘ಉರಿ’ ಸಿನಿಮಾ ರೀತಿಯೇ ಆಪರೇಷನ್ ಸಿಂದೂರ್ ಕುರಿತು ಬಾಲಿವುಡ್​​ನಲ್ಲಿ ಸಿನಿಮಾ ನಿರ್ಮಾಣ ಆಗಲಿದೆ. ಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಆಪರೇಷನ್ ಸಿಂದೂರ್ ಕುರಿತು ಸಿನಿಮಾ ಮಾಡಲಿರುವ ವಿವೇಕ್ ಅಗ್ನಿಹೋತ್ರಿ - Kannada News | Director Vivek Agnihotri to make a film on Operation Sindoor | TV9 Kannada