Loading the player...


INFO:
Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಿಯಮಿತ ಜಾಮೀನು ಪಡೆದಿರುವ ನಟ ದರ್ಶನ್ ತೂಗುದೀಪ ಇದೀಗ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದರ್ಶನ್​ ಇಂದ 37 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆ ಹಣವನ್ನು ಮರಳಿ ಕೊಡಿಸುವಂತೆ ದರ್ಶನ್ ಅರ್ಜಿ ಹಾಕಿದ್ದಾರೆ.
ಹಣ ವಾಪಸ್ ಕೊಡಿಸಿ: ನ್ಯಾಯಾಲಯದ ಮೊರೆ ಹೋದ ದರ್ಶನ್ - Kannada News | Darshan file application to court to get back money sized by police | TV9 Kannada