Loading the player...


INFO:
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ, ಅವರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿ ಎಂದು ಸರ್ಕಾರಿ ಪರ ವಕೀಲರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಆಗ ಸಿದ್ದಾರ್ಥ್ ಲೂತ್ರಾ ಅವರು ಎಲ್ಲವನ್ನೂ ವಿವರವಾಗಿ ಹೇಳಿದರು. ಆ ಬಳಿಕ ದರ್ಶನ್ ಪರ ವಕೀಲರು ಕೂಡ ವಾದ ಮಂಡಿಸಿದರು.
ದರ್ಶನ್ ಕೇಸ್​ನಲ್ಲಿ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್ - Kannada News | Supreme Court reserves verdict on Bail for Darshan in Renukaswamy Murder case | TV9 Kannada