Loading the player...


INFO:
ವಿಧಾನಸಭೆಯಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿದ್ದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೊಂದು ‘ಕರಾಳ ದಿನ’ ಎಂದು ಬಣ್ಣಿಸಿದ ಅವರು, ರಾಜ್ಯಪಾಲರಿಗೆ ಅಗೌರವ ತೋರಿದ್ದು ‘ಗೂಂಡಾಗಿರಿ’ ಎಂದು ಅವರು ಕಿಡಿಕಾರಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಇದು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಟೀಕಿಸಿದ್ದಾರೆ.
ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದೊಂದು ಕರಾಳ ದಿನ: ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ - Kannada News | Assembly Chaos: R Ashok Calls Karnataka Governor Obstruction a Dark Day, BJP Slams Congress | TV9 Kannada