Loading the player...


INFO:
ಬಸ್ ಕೆಳಗಡೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸೋ ವೇಳೆ ಅವಘಡ ಸಂಭವಿಸಿದೆ. ರಾಡ್ ತುಂಡಾಗಿ ಕಾರ್ಮಿಕನ ಗಂಟಲಿಗೆ ಸಿಲುಕಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಮೃತ ಮಂಜುನಾಥ ಬಾದನಹಟ್ಟಿ ನಿವಾಸಿ.
ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು - Kannada News |  Allegedly due to the Negligence of KSRTC bus depot officials in Kurugodu in Bellary mechanic died | TV9 Kannada