Loading the player...


INFO:
ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ಗೋ ರಕ್ಷಣೆ ಮಾಡುತ್ತಿದ್ದ ಐವರು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಆರೋಪಿಗಳು, ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶ್ರೀರಾಮ ಸೇನೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ಗೋ ರಕ್ಷಕರನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಶ್ರೀರಾಮ ಸೇನೆ - Kannada News | Attack on Hindu activists in Belagavi: GoRakshaks fro Sri Ram Sena Lynched and Tied to Tree | TV9 Kannada