Loading the player...


INFO:
ಬೆಂಗಳೂರು ನಗರದಲ್ಲಿ ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ವಿಪರೀತವಾಗಿದೆ. ಜನರು ಉಸಿರಾಡಲು ಆಗದ ವಾತಾವರಣವಿದೆ. ಆದರೆ ಇದಕ್ಕೆ ಬ್ರೇಕ್ ಹಾಕಬೇಕಾದ ಟ್ರಾಫಿಕ್ ಪೋಲಿಸರು, ಆರ್ಟಿಓ ಅಧಿಕಾರಿಗಳು ಮೌನವಾಗಿದ್ದಾರೆ. ಟ್ರಾಫಿಕ್ ಪೊಲೀಸರು ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ತಪಾಸಣೆ ಮಾಡದಿರಲು ಕಾರಣವೇನು? ಇಲ್ಲಿದೆ ನೋಡಿ ಮಾಹಿತಿ.
ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ: ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ತಪಾಸಣೆ ಮಾಡ್ತಿಲ್ಲ ಟ್ರಾಫಿಕ್ ಪೊಲೀಸರು! - Kannada News | Air pollution increasing in Bangalore: Know the reason here why the police do not check the emission test certificate | TV9 Kannada