Loading the player...


INFO:
ಸಿಲಿಕಾನ್​ ಸಿಟಿಯಲ್ಲಿ ಕಳ್ಳರ ಹಾವಳಿ ಮೀತಿಮೀರಿದೆ. ಈ ಕುರಿತು ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮಕೈಗೊಂಡರು ಖದೀಮರ ಕೈಚಳಕಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ​ಮೃತ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಖತರ್ನಾಕ್​ ಕಳ್ಳರನ್ನ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಿಟಿ ಪೊಲೀಸರ ಹೆಸರಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡ್ತಿದ್ದ ಆರೋಪಿಗಳ ಬಂಧನ - Kannada News | Karnataka News in Kannada: Arrest of accused who were collecting traffic fine in the name of Bangalore City Police | TV9 Kannada