Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ. 
ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ! ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಚೇರಿ - Kannada News | BBMP road collapse which built during pm Modi visit and Prime Minister's Office asked its report to the State Government | TV9 Kannada