Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಂಗಳೂರಿನಲ್ಲಿ ನಡೆದಿರುವ ಎಟಿಎಂ ವಾಹನದ ಹಗಲು ದರೋಡೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಪೊಲೀಸರು ದರೋಡೆ ಗ್ಯಾಂಗ್‌ಗೆ ಬಲೆ ಬೀಸಿದ್ದು ತಮಿಳುನಾಡು, ಆಂಧ್ರ ಹೀಗೆ ಬೇರೆ ಬೇರೆ ರಾಜ್ಯಗಳಿಗೂ ತನಿಖಾ ತಂಡಗಳು ತೆರಳಿವೆ. ನೂರಾರು ಸಿಸಿಟಿವಿ ಕ್ಯಾಮರಾಗಳನ್ನು ಜಾಲಾಡಲಾಗಿದೆ. ಆದರೆ ಈಗ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ.
ಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಕಾನ್ಸ್‌ಟೇಬಲ್ ಬಂಧನ, ಪೊಲೀಸಪ್ಪನೇ ಮಾಸ್ಟರ್‌ಮೈಂಡ್! - Kannada News | Bengaluru 7 Crore Robbery Case: Police Constable Arrested, Mastermind Suspicion Grows | TV9 Kannada