Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಕಾರಿನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಮೆಟ್ರೋ ಸ್ಟೇಷನ್ ಮೇಲಿಂದ ಕಬ್ಬಿಣದ ತುಂಡು​ ಕಾರಿನ ಮೇಲೆ ಬಿದ್ದು ಗ್ಲಾಸ್ ಜಖಂ ಆಗಿರುವ ಘಟನೆ ಯಶವಂತಪುರದ ಸೋಪ್ ಫ್ಯಾಕ್ಟರಿ ಮೇಟ್ರೊ ಸ್ಟೇಷನ್‌ ಕೆಳಗೆ ನಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬೆಂಗಳೂರು: ಮೆಟ್ರೋ ಸ್ಟೇಷನ್ ಮೇಲಿಂದ ಕಬ್ಬಿಣದ ತುಂಡು ಬಿದ್ದು ಕಾರಿನ ಗ್ಲಾಸ್ ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು - Kannada News | Bengaluru: An iron piece fell from the top of the metro station and damaged the glass of the car;  driver escaped with his life | TV9 Kannada