Loading the player...


INFO:
ನಮ್ಮ ಮೆಟ್ರೋ ರೈಲನ್ನೇ ಪ್ರಯಾಣಿಕರು ತಡೆದು ನಿಲ್ಲಿಸಿರುವಂತಹ ಘಟನೆ ಬೆಂಗಳೂರಿನ ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೆಟ್ರೋ ಸಂಚಾರ ವಿಳಂಬ ಖಂಡಿಸಿ ರೈಲು ತಡೆದಿದ್ದರು. ಇದೀಗ ಮೆಟ್ರೋ ರೈಲು ತಡೆದಿದ್ದ ಪ್ರಯಾಣಿಕರ ವಿರುದ್ಧ BMRCL​ ಅಧಿಕಾರಿಗಳಿಂದ ಜಯನಗರ ಠಾಣೆಗೆ ದೂರು ನೀಡಲಾಗಿದೆ.
ಅಬ್ಬಾ! ನಮ್ಮ ಮೆಟ್ರೋ ರೈಲನ್ನೇ ತಡೆದು ನಿಲ್ಲಿಸಿದ ಪ್ರಯಾಣಿಕರು: ಕೇಸ್ ಬುಕ್ - Kannada News | Bengaluru: BMRCL Files Complaint Against Passengers for Blocking Metro Train at RV Road | TV9 Kannada