Loading the player...


INFO:
ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಮಾದಕ ದ್ರವ್ಯ, ಜೂಜು, ಬೆಟ್ಟಿಂಗ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿ 563 ಜನರನ್ನು ಏಪ್ರಿಲ್‌ನಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯಾವೆಲ್ಲ ಪ್ರಕರಣಗಳಲ್ಲಿ ಎಷ್ಟು ಮಂದಿ ಅರೆಸ್ಟ್ ಆಗಿದ್ದಾರೆ ಎಂಬ ವಿವರ ಇಲ್ಲಿದೆ.
Bengaluru Crime: ಕಾನೂನುಬಾಹಿರ ಚಟುವಟಿಕೆ; ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ 563 ಮಂದಿ ಬಂಧನ - Kannada News | Bengaluru Crime news: Illegal activities, 563 people arrested in Bangalore in a single month of April | TV9 Kannada