Loading the player...


INFO:
76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರು ನಮ್ಮ ಮೆಟ್ರೋ ಪೇಪರ್ ಟಿಕೆಟ್ ಪರಿಚಯಿಸಿದೆ. ಅಲ್ಲದೆ, ಫಲಪುಷ್ಪ ಪ್ರದರ್ಶನ ಹಿನ್ನೆಲೆ ಲಾಲ್​ಬಾಗ್​ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.
ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್ - Kannada News | Bengaluru Namma Metro introduce Paper ticket price for travelling from Lalbagh station to any metro station on August 15 will be Rs 30 | TV9 Kannada