Loading the player...


INFO:
New Year 2025: ಬೆಂಗಳೂರಿನಲ್ಲಿ 2025ರ ಹೊಸ ವರ್ಷದ ಆಚರಣೆಯಿಂದ ಬಿಎಂಟಿಸಿಗೆ 5 ಕೋಟಿ ರೂಪಾಯಿಗೂ ಅಧಿಕ ಆದಾಯ ಗಳಿಕೆಯಾಗಿದೆ. 35 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಬಳಸಿದ್ದಾರೆ. ಆದರೆ, ಎಂ.ಜಿ. ರಸ್ತೆಯಲ್ಲಿ 15 ಮೆಟ್ರಿಕ್ ಟನ್ ಕಸ ಸಂಗ್ರಹವಾಗಿದೆ. ಪಾಲಿಕೆ ಸಿಬ್ಬಂದಿ ಕಸ ವಿಲೇವಾರಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನ್ಯೂ ಇಯರ್​ ಎಫೆಕ್ಟ್: 15 ಮೆಟ್ರಿಕ್ ಟನ್ ಕಸ ಸಂಗ್ರಹ, ಬಿಎಂಟಿಸಿಗೆ 5 ಕೋಟಿ ಆದಾಯ - Kannada News | Bengaluru New Year's Eve: 5 Crore+ BMTC Revenue, 15 Tonnes of Waste, Karnataka news in kannada | TV9 Kannada