Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
Bengaluru: ಈಗಾಗಲೇ ಜಲಮಂಡಳಿ, ಬೆಸ್ಕಾಂ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಕಾನೂನಿನಲ್ಲಿ ಅವಶ್ಯಕತೆ ಇದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃತ ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದ ಬಗ್ಗೆಯೂ ಗೌರವ್ ಗುಪ್ತಾ ತಿಳಿಸಿದ್ದಾರೆ.
ಅಪಘಾತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ರಸ್ತೆ ಗುಂಡಿ ಮುಚ್ಚುವ ಕೆಲಸ ಶುರು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತಾ ಹೇಳಿಕೆ - Kannada News | Bengaluru Pothole Bike Accident Case BBMP Gaurav Gupta reaction AAP Protest updates here | TV9 Kannada