Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಳ್ಳಂದೂರು ಸಮೀಪದ ಕರಿಯಮ್ಮನ ಅಗ್ರಹಾರ ಮತ್ತು ವರ್ತೂರಿನ ಬಳಗೆರೆ ರಸ್ತೆಗಳು ಜಲಾವೃತಗೊಂಡಿವೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಮಹದೇವಪುರ ವಲಯದ ರಾಮಮೂರ್ತಿ ನಗರದಲ್ಲಿ 10 ಮಿ.ಮೀ ಮಳೆಯಾಗಿದೆ.
Bangalore Rains: ಮಳೆಗೆ ರಸ್ತೆಗಳು ಜಲಾವೃತ, ಅಂಡರ್‌ಪಾಸ್‌ಗಳು ಮತ್ತೆ ಮುಳುಗಡೆ; ಇಂದು ಕೂಡ ಮಳೆ ಸಾಧ್ಯತೆ - Kannada News | Bengaluru rain updates Roads and underpass waterlogged rain to continue in bengaluru | TV9 Kannada