Loading the player...


INFO:
ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಗಿಗುಡ್ಡ ಮತ್ತು ಸೆಂಟ್ರಲ್​ ಸಿಲ್ಕ್​ ಬೋರ್ಡ್​ ನಡುವೆ ಡಬಲ್​ ಡೆಕ್ಕರ್​ ಫ್ಲೈ​ ಓವರ್ ನಿರ್ಮಾಣವಾಗಿದೆ. ಫ್ಲೈ ಓವರ್​ ನಿರ್ಮಾಣದಿಂದ ಸೆಂಟ್ರಲ್​ ಸಿಲ್ಕ್​ ಬೋಡ್​ನಲ್ಲಿನ ಟ್ರಾಫಿಕ್​ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ, ಆದರೆ ಫೈ ಓರ್ವರ್​ ಸುತ್ತಮುತ್ತಲಿನ ಏರಿಯಾದ ಜನರು ಪರದಾಡುವಂತಾಗಿದೆ.
ಬೆಂಗಳೂರು ಡಬಲ್​ ಡೆಕ್ಕರ್​ ಫ್ಲೈ​ ಓವರ್ ಸುತ್ತಮುತ್ತಲಿನ ನಿವಾಸಿಗಳಿಗೆ ಟ್ರಾಫಿಕ್​ ಕಿರಿ ಕಿರಿ - Kannada News | Bengaluru residents struggling for traffic increased around the Double Decker Flyover, Kannada News | TV9 Kannada