Loading the player...


INFO:
ಬೆಂಗಳೂರಿನಿಂದ ವಾರಾಂತ್ಯದಲ್ಲಿ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ನಿರಾಶೆ ಕಾದಿದೆ. ನವೆಂಬರ್ 23 ಮತ್ತು 24 ರಂದು ಹಲವು ರೈಲುಗಳ ಸಂಚಾರ ರದ್ದು ಅಥವಾ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳು ತಡವಾಗಿ ಹೊರಡಲಿವೆ. ನಿರ್ವಹಣಾ ಕಾರ್ಯಗಳಿಂದಾಗಿ ಈ ಸಮಸ್ಯೆ ಉಂಟಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
Train Cancel: ಈ ವಾರಾಂತ್ಯದಲ್ಲಿ ರಾಜ್ಯದ ಕೆಲ ರೈಲುಗಳ ಸಂಚಾರ ರದ್ದು - Kannada News | Bengaluru Weekend Train Cancellations and Delays: Weekend Travel Disruptions, Kannada News | TV9 Kannada