Loading the player...


INFO:
ಬೆಂಗಳೂರು ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಏನೇನು ಕಸರತ್ತುಗಳನ್ನು ಮಾಡಿದರೂ ಸಾಕಾಗುತ್ತಿಲ್ಲ. ಸುರಂಗ ಮಾರ್ಗ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಹೀಗೆ ಅನೇಕ ಯೋಜನೆಗಳು ಸರ್ಕಾರದ ಮುಂದಿವೆ. ಇದೀಗ ನಗರದಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್​​ಗಳನ್ನು ನಿರ್ಮಿಸುವ ಪ್ರಸ್ತಾವ ಸರ್ಕಾರದ ಮುಂದಿದೆ. ಪ್ರಸ್ತಾವನೆಯ ವಿವರ ಇಲ್ಲಿದೆ.
ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು - Kannada News | Bengaluru will soon have 17 Signal Free Corridors amid Traffic Woes, details here in Kannada | TV9 Kannada