Loading the player...


INFO:
ಬೆಂಗಳೂರು ನಗರದ ಅತಿ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣವಾಗಲಿರುವ ಪ್ರದೇಶದ ಕೆಲವು ಸ್ಥಳಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಪಿ ನಗರದಿಂದ ಹೆಬ್ಬಾಳ ವರೆಗೆ ಹೊರ ವರ್ತುಲ ರಸ್ತೆಯ ವ್ಯಾಪ್ತಿಯಲ್ಲಿ ಈ ಫ್ಲೈ ಓವರ್ ನಿರ್ಮಾಣವಾಗಲಿದ್ದು, ಆ ಕುರಿತ ವಿವರಗಳು ಇಲ್ಲಿವೆ.
ಜೆಪಿ ನಗರ - ಹೆಬ್ಬಾಳ ಮಧ್ಯೆ ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್: ಇಲ್ಲಿದೆ ವಿವರ - Kannada News | Bengaluru’s longest double decker flyover between JP Nagar to Hebbal: Know details here in Kannada | TV9 Kannada