Loading the player...


INFO:
ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ - Kannada News | Christmas festival in Karnataka, Bengaluru St. Mary's Basilica church celebration | TV9 Kannada