Loading the player...


INFO:
ಬೆಂಗಳೂರಿನ ಹಳದಿ ಮೆಟ್ರೋ ಮಾರ್ಗದ ಚಾಲಕರಹಿತ ರೈಲು ಲೋಕಾರ್ಪಣೆ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೆಟ್ರೋ ಮಾರ್ಗವನ್ನು ಪರಿಶೀಲಿಸಿದರು. ಬಳಿಕ, ಟ್ರಾಫಿಕ್ ಸಮಸ್ಯೆ ಮತ್ತು ಮುಂದಿನ ಮೆಟ್ರೋ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ವಿವರಗಳಿಗೆ ಮುಂದೆ ಓದಿ.
ಮೆಟ್ರೋ ಹಳದಿ ಮಾರ್ಗ: ಚಾಲಕರಹಿತ ರೈಲಿನಲ್ಲಿ ಸಂಚರಿಸಿ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್ - Kannada News | Countdown Begins for Namma Metro Yellow Line Launch: DCM DK Shivakumar Inspects Driverless Train | TV9 Kannada