Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
34 ದಿನಗಳ ಕಾಲ ವಿದೇಶದಲ್ಲಿ ಕುಳಿತು ಚಳ್ಳೇಕಣ್ಣು ತಿನ್ನುಸುತ್ತಿದ್ದ ಪ್ರಜ್ವಲ್ ರೇವಣ್ಣ ಮೇ.30ರ ತಡರಾತ್ರಿ ಅರೆಸ್ಟ್ ಆಗಿದ್ದಾರೆ. ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಲಿಕ್ಕಾಗಿ ಎಸ್ಐಟಿ ಟೀಂ ಏರ್‌ಪೋರ್ಟ್‌ಗೆ ಬಂದಿತ್ತು. ವಿಮಾನ ನಿಲ್ದಾಣದ ಭದ್ರತಾ ಪಡೆಯಿಂದ ವಿಶೇಷ ಅನುಮತಿ ಪಡೆದು ವಲಸೆ ವಿಭಾಗದ ಬಳಿ ಕಾದು ಕುಳಿತಿತ್ತು. ಪ್ರಜ್ವಲ್‌ ವಿಮಾನದಿಂದ ಕೆಳಗಿಳಿದು ಬರುತ್ತಿದ್ದಂತೆ ಇಮಿಗ್ರೇಷನ್ ಅಧಿಕಾರಿಗಳು ಅವರ ಪಾಸ್‌ಪೋರ್ಟ್‌, ಕೆಲ ದಾಖಲಾತಿ ಪರಿಶೀಲಿಸಿ ವಶಕ್ಕೆ ತೆಗೆದುಕೊಂಡರು. ಬಳಿಕ ರಾತ್ರಿ 1.20 ಕ್ಕೆ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ಪ್ರಜ್ವಲ್‌ರನ್ನು ಒಪ್ಪಿಸಿದರು.
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಬಂಧನ, ಏರ್​​ಪೋರ್ಟ್​​ನಲ್ಲಿ ಹೀಗೆ ನಡೆಯಿತು ಪ್ರಕ್ರಿಯೆ - Kannada News | Hassan Obscene Video Pendrive case, how SIT Arrest Prajwal revanna at bengaluru airport know detail process | TV9 Kannada