Loading the player...


INFO:
ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ಇದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕಾರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Bangalore Rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ, ಯಲ್ಲೋ ಅಲರ್ಟ್ - Kannada News | Bengaluru Rain | heavy rain with thunder and lightning is likely to hit bengaluru for Next 3 days | TV9 Kannada