Loading the player...


INFO:
ಬಹು ನಿರೀಕ್ಷಿತ ನಗರದ, ಕೆಆರ್​ಪುರಂನಿಂದ ವೈಟ್​ಫೀಲ್ಡ್​​ ಮಧ್ಯೆ ಸಂಚರಿಸಲಿರುವ ಮೆಟ್ರೋ ಸುರಕ್ಷಿತವಾಗಿ ಸಂಚರಿಸಲು ಯೋಗ್ಯವಾಗಿದೆ ಎಂದು ಸಿಎಂಆರ್​ಎಸ್​ ಧೃಡಪಡಿಸಿದೆ ಎಂದು ಬಿಎಂಆರ್​​ಸಿಎಲ್​ ಹೇಳಿದೆ.
Namma Metro:ಕೆಆರ್​ಪುರಂ-ವೈಟ್​ಫೀಲ್ಡ್ ಮೆಟ್ರೋ ಮಾರ್ಗಕ್ಕೆ CMRSನಿಂದ ಗ್ರೀನ್​ ಸಿಗ್ನಲ್​​: ಟ್ರಾಫಿಕ್​ ದಟ್ಟಣೆಗೆ ಸಿಗುತ್ತಾ ಮುಕ್ತಿ? - Kannada News | KR Puram to Whitefield metro line got safety clearance from cmrs  | TV9 Kannada