Loading the player...


INFO:
ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್​​ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ಕೇಂದ್ರ ನೋ ಎಂದಿದ್ದು, ಯೋಜನೆ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ - Kannada News | Namma Metro Red Line: Centre Objects to Sarjapur Hebbal Double Decker Plan | TV9 Kannada