Loading the player...


INFO:
ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಪೊಲೀಸರಿಗೂ ವಾಹನಗಳ ನಿಯಂತ್ರಣ ಕಷ್ಟವಾಗಿದೆ. ಹೀಗಾಗಿ ಮತ್ತೆ ಟೋಯಿಂಗ್ ಅಸ್ತ್ರ ಹೂಡಲು ಜಿಬಿಎ ಹಾಗೂ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ - Kannada News | Parking Alert: Towing Drive to Resume in Bengaluru to Ease Traffic Chaos | TV9 Kannada