INFO:
KSRTC ಬಸ್​​ ಚಾಲಕನ ಯಡವಟ್ಟಿನಿಂದ ಆನೇಕಲ್​​ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರೆ, ಕಾರಿಗೆ ಹಿಂಬದಿಯಿಂದ ಬೈಕ್​​ ಗುದ್ದಿದ ಪರಿಣಾಮ ಬೈಕ್​​ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಅಪಘಾತದ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್​​ ಸವಾರನಿಗೆ ಗಾಯ - Kannada News | Serial accident on Electronic City Flyover, bike rider seriously injured | TV9 Kannada