Loading the player...


INFO:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದೆ. ಅವರನ್ನು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ತುಷಾರ್ ಗಿರಿನಾಥ್ ಅವರು ಎರಡೂವರೆ ವರ್ಷಗಳ ಕಾಲ ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಬಿಬಿಎಂಪಿಗೆ ಹೊಸ ಆಯುಕ್ತ ನೇಮಕ: ತುಷಾರ್​ ಗಿರಿನಾಥ್​ ವರ್ಗಾವಣೆ - Kannada News | BBMP Commissioner Tushar Girinath Transferred, Maheshwar Rao Appointed | TV9 Kannada