Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಯಾಣಿಕರಿಗೆ 1, 3 ಮತ್ತು 5 ದಿನಗಳ ಅನಿಯಮಿತ QR ಕೋಡ್ ಪಾಸ್‌ಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಡಿಜಿಟಲ್ ಪಾಸ್‌ಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ಲಭ್ಯವಿದ್ದು, ಪ್ರಯಾಣಿಕರಿಗೆ ಕ್ಯೂ ನಿಲ್ಲುವ ತೊಂದರೆಯಿಲ್ಲದೆ ಸುಲಭ ಪ್ರಯಾಣ ಒದಗಿಸುತ್ತವೆ. ಸ್ಮಾರ್ಟ್ ಕಾರ್ಡ್‌ಗಳ ರೀತಿ ಇವುಗಳಿಗೆ ಯಾವುದೇ ಭದ್ರತಾ ಠೇವಣಿ ಅಗತ್ಯವಿಲ್ಲ.
ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ - Kannada News | BMRCL Introduces QR Code Passes for Unlimited Metro Travel from Today | TV9 Kannada