Loading the player...


INFO:
ಹಿಂದೊಮ್ಮೆ ನಕ್ಸಲ್ ಚಟುವಟಿಕೆ ಪೀಡಿತ ಪ್ರದೇಶ ಎಂದೇ ಗುರುತಿಸಿಕೊಂಡಿದ್ದ ಕುತ್ಲೂರು ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ಆದರೆ, ಬೇರೆಯೇ ಕಾರಣಕ್ಕೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಈ ಗ್ರಾಮಕ್ಕೆ ಈಗ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗೆ ಭಾಜನವಾದ ಕರ್ನಾಟಕದ ಏಕೈಕ ಗ್ರಾಮವಾಗಿಯೂ ಕುತ್ಲೂರು ಗುರುತಿಸಿಕೊಂಡಿದೆ.
ಬೆಳ್ತಂಗಡಿಯ ನಕ್ಸಲ್ ಪೀಡಿತವಾಗಿದ್ದ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ - Kannada News | Kuthlur village in Belthangady, Karnataka wins national award for adventure tourism, shed its Maoist tag, Kannada news | TV9 Kannada