Loading the player...


INFO:
ಮಂಗಳೂರಿನಲ್ಲಿ ಹಿಂದೂ ಮುಖಂಡನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ವಿಡಿಯೋಗಳಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೊಲೀಸರೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಸದ್ಯ ಈ ವಿಚಾರವಾಗಿ ಮೂಡಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಎಫ್​​ಐಆರ್​ ದಾಖಲಾಗಿದೆ. 
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ: ಪೊಲೀಸರೇ ಶಾಕ್​! - Kannada News | Mangaluru: Police Shocked After Finding Obscene Video of Politician on Hindu Leader’s Mobile Phone | TV9 Kannada