Loading the player...


INFO:
ಅನುಮಾನದ ಭೂತ ಹೊಕ್ಕು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದ ಪಾಪಿ ಪತಿ ಬೈಲೂರಿ ತಿಪ್ಪಯ್ಯನಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ಎತ್ತಿಹಿಡಿದಿದೆ.
ಪತ್ನಿ ಮಕ್ಕಳ ಕಗ್ಗೋಲೆ ಪ್ರಕರಣ: ಆರೋಪಿ ಪತಿಗೆ ವಿಧಿಸಿದ ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್ - Kannada News | Dharwad High Court upholds death penalty to accused for murdered his four children and wife | TV9 Kannada