Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಹುಬ್ಬಳ್ಳಿಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ನಿರ್ಮಿತ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಈಗ ರಾಜಕೀಯ ವಿವಾದಕ್ಕೆ ಗ್ರಾಸವಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಹಂಚಿಕೆಯಾದ, ಸ್ಲಂ ಬೋರ್ಡ್ ನಿರ್ಮಿಸಿರುವ ಮನೆಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಪ್ರತಿಭಟನೆಗೆ ಮುಂದಾಗಿದೆ.
ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ - Kannada News | Hubballi Slum Board pmay House Distribution Turns Political, BJP Protests Alleging Congress violates protocol | TV9 Kannada