Loading the player...


INFO:
ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು: ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳಿಗೆ ಬೆಂಗಳೂರು ಮತ್ತು ಮಂಗಳೂರಿನಿಂದ ಹೆಚ್ಚಿನ ಜನರು ತಮ್ಮ ಊರುಗಳಿಗೆ ಪ್ರಯಾಣಿಸುವುದರಿಂದ, ರೈಲು ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೇ ಬೆಂಗಳೂರು, ಮಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಮಡಗಾಂವ್, ಬೀದರ್, ಹುಬ್ಬಳ್ಳಿ ಮತ್ತು ಮಂಗಳೂರಿಗೆ ವಿಶೇಷ ರೈಲು ಸೇವೆಗಳು ಲಭ್ಯವಿದೆ. ರೈಲು ಸಂಖ್ಯೆ, ಸಮಯ ಮತ್ತು ನಿಲುಗಡೆಗಳ ಮಾಹಿತಿ ಇಲ್ಲಿದೆ.
ಗಣೇಶ, ದಸರಾ, ದೀಪಾವಳಿ ಹಬ್ಬದ ನಿಮಿತ್ತ ಬೆಂಗಳೂರು, ಮಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು  - Kannada News | Ganesh, Dasara, Deepavali Festival Rush: Special Train from Bengaluru, Mangaluru | TV9 Kannada