Loading the player...


INFO:
ಕರ್ನಾಟಕದಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 28ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Rains: ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 28ರವರೆಗೂ ಭಾರಿ ಮಳೆ ಸಾಧ್ಯತೆ - Kannada News | Heavy to very heavy rain likely to occur at isolated places over all the districts of Coastal, South Interior Karnataka Till July 28  | TV9 Kannada