Loading the player...


INFO:
ಗುತ್ತಿಗೆದಾರರ ಸಂಘದ ಪತ್ರ ಉಲ್ಲೇಖಿಸಿ ಪ್ರತಿಪಕ್ಷ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ 80% ಕಮಿಷನ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಈಗ ತಾನೇ ಭ್ರಷ್ಟಾಚಾರದ ಬಲೆಗೆ ಸಿಲುಕಿದೆ. ಗುತ್ತಿಗೆದಾರರ ಪತ್ರವೇ ಇದಕ್ಕೆ ಸಾಕ್ಷಿ ಎಂದು ಆರ್. ಅಶೋಕ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ 80% ಕಮಿಷನ್: ಆರ್ ಅಶೋಕ್ ಸ್ಫೋಟಕ ಆರೋಪ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ - Kannada News | Karnataka Congress Govt Facing 80 Percent Commission Allegation: R Ashoka Demands CM Siddaramaiah’s Resignation | TV9 Kannada