Loading the player...


INFO:
ಕರ್ನಾಟಕದಲ್ಲಿ ಅವಧಿಪೂರ್ವ ಮುಂಗಾರು ಮಳೆಯಿಂದಾಗಿ ಕೆಆರ್‌ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದೆ. ಮೇ ತಿಂಗಳಲ್ಲೇ ಜಲಾಶಯಗಳು ತುಂಬುತ್ತಿರುವುದು ರೈತರಿಗೆ ಸಂತಸ ತಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿದೆ. ರಾಜ್ಯದ ಜಲಾಶಯಗಳ ನೀರಿನ ಮಟ್ಟ, ಒಳಹರಿವಿನ ವಿವರ ಇಲ್ಲಿದೆ.
Karnataka Dam Water Level: ಕೆಆರ್​ಎಸ್, ಕಬಿನಿ, ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಜಲಾಶಯಗಳ ಮಟ್ಟದ ವಿವರ ಇಲ್ಲಿದೆ - Kannada News | Karnataka Dam Water Levels Rise: Inflow Increases at KRS, Kabini, and Almatti, Full Reservoir Update | TV9 Kannada