Loading the player...


INFO:
ಬೆಂಗಳೂರು ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯಮುಜರಾಯಿ ಇಲಾಖೆ (Muzrai Department) ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಸರ್ಕಾರದ ಕ್ರಮ ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ್ದ ದೇವಸ್ಥಾನ ಆಡಳಿತ ಮಂಡಳಿಗೆ ನಿರಾಸೆಯಾಗಿದೆ.
ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು - Kannada News | Karnataka High Court Rejects Gali Anjaneya Swamy temple trust Plea for Stay On muzrai department takes over | TV9 Kannada