Loading the player...


INFO:
ಕರ್ನಾಟಕ ಮಳೆ: ಕಾಫಿನಾಡು ‌ಚಿಕ್ಕಮಗಳೂರು, ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರು ಕಾರುಗಳು ಹೇಮಾವತಿ ನದಿಗೆ ಬಿದ್ದು ಪ್ರಯಾಣಿಕರ ಜೀವ ಉಳಿದಿದ್ದೇ ಪವಾಡವಾಗಿದೆ. ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಡಲು ಪ್ರಕ್ಷುಬ್ಧಗೊಂಡಿದೆ. ಹಲವೆಡೆ ಸಾಕಷ್ಟು ಅವಾಂತಗಳಾಗಿವೆ. ಅತ್ತ ಮಡಿಕೇರಿಯಲ್ಲಿ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.
Karnataka Rains: ಕರಾವಳಿ ಕರ್ನಾಟಕ, ಮಲೆನಾಡು ಭಾಗದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ - Kannada News | Karnataka Rains Update: Heavy Rain Lashes Coastal and Malnad Regions, Full Report Here | TV9 Kannada