Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ರೈಲ್ವೆ ಸಚಿವರ ಬಳಿ ಈ ರೀತಿ ಚರ್ಚಿಸಿರೋದು ಎಷ್ಟು ಸರಿ. ಒಡೆಯರ್ ಕೂಡಾ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಆದರೆ, ಇಂತಹ ವಿಚಾರದಲ್ಲಿ ಘರ್ಷಣೆ ಮಾಡುವುದು ಸರಿಯಲ್ಲ ಎಂದು ಸಂಸದ ಪ್ರತಾಪ್ ಸಿಂಹಗೆ ಹೆಚ್.ಸಿ. ಮಹದೇವಪ್ಪ ತಿರುಗೇಟು ನೀಡಿದ್ದಾರೆ.
ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ: ಪ್ರತಾಪ್ ಸಿಂಹಗೆ ಹೆಚ್​ಸಿ ಮಹದೇವಪ್ಪ ತಿರುಗೇಟು - Kannada News | HC Mahadevappa reacts to Pratap Simha comments on changing Tippu Express Train Name Indian Railway | TV9 Kannada