Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದು, ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಮುಸ್ಲಿಮರಿಗೆ ಓಬಿಸಿ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದಾರೆ.
TV9 Interview with PM Modi: ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮೋದಿ ವಾಗ್ದಾಳಿ - Kannada News | PM Narendra Modi Hits out at Karnataka Congress Five guarantee schemes In Interview With Tv9 Kannada | TV9 Kannada