Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಳಗಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿ ಆಸ್ಪತ್ರೆಯಲ್ಲಿಯೇ ಕುಳಿತು ಮದ್ಯಪಾನ ಸೇವಿಸುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಬೆಳಗಾವಿ ಸರ್ಕಾರಿ ಆಸ್ಪತ್ರೆಯಲ್ಲಿಯೇ ಕುಳಿತು ಮಹಿಳಾ ಸಿಬ್ಬಂದಿ ಭರ್ಜರಿ ಎಣ್ಣೆ ಪಾರ್ಟಿ! ಫೋಟೋಸ್ ಫುಲ್ ವೈರಲ್.. - Kannada News | Primary health center staff in gokak belagavi district consume alcohol and smoke in the hospital photos go viral | TV9 Kannada