Loading the player...


INFO:
ಬೆಂಗಳೂರಿನ ಯಶವಂತಪುರದಿಂದ ಹೊರಡುವ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿ ನಿಲ್ದಾಣಗಳಲ್ಲಿ ನಿಲುಗಡೆಗೊಂಡು ಶಿವಮೊಗ್ಗ ಟೌನ್​ ತಲುಪಲಿದೆ. ಶಿವಮೊಗ್ಗದಿಂದ ಮರಳಿ ಯಶವಂತಪುರಕ್ಕೆ ಹೋಗುವಾಗಲೂ ಅದೇ ನಿಲ್ದಾಣಗಳಲ್ಲಿ ರೈಲು ನಿಲುಗಡೆಗೊಳ್ಳಲಿದೆ.
ಯಶವಂತಪುರ - ಶಿವಮೊಗ್ಗ ನಡುವೆ ಆಗಸ್ಟ್​ 10 ರಿಂದ ಹೊಸ ರೈಲು ಸಂಚಾರ; ವೇಳಾಪಟ್ಟಿ ಇಲ್ಲಿದೆ - Kannada News | Yeshwanthpur Shivamogga Daily Express Train From August 10 here is the timings and other details | TV9 Kannada