Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ತಮ್ಮನ್ನು ಸಂಪರ್ಕಿಸದೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ ಮತ್ತು ಸಿದ್ದರಾಮಯ್ಯನವರನ್ನು ಟೀಕಿಸಿದೆ.60 ವರ್ಷಗಳಲ್ಲಿ ಕಾಂಗ್ರೆಸ್​​ಗೆ ಸಾಧ್ಯವಾಗದ್ದನ್ನು ಮೋದಿ ಸರ್ಕಾರ ಮಾಡಿ ತೋರಿಸಿದ್ದಕ್ಕೆ ಸಿದ್ದರಾಮಯ್ಯಗೆ ಹೊಟ್ಟೆಯುರಿಯಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಎಂದ ಸಿದ್ದರಾಮಯ್ಯ: ಹೊಟ್ಟೆಯುರಿ ಎಂದು ಅಶೋಕ್ ತಿರುಗೇಟು - Kannada News | Siddaramaiah calls Sigandur Bridge inauguration protocol breach; R Ashoka hits back calling it political jealousy | TV9 Kannada